ಸರಿಯಾದ ಮತ್ತು ನಿಯಮಿತ ಚಿಕಿತ್ಸೆಯೊಂದಿಗೆ ಕ್ಷಯ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ರೋಗದ ಲಕ್ಷಣಗಳು ಮತ್ತು ತೀವ್ರತೆಯನ್ನು ಆಧರಿಸಿ, ನಿಮಗೆ ಅಗತ್ಯ ಔಷಧಗಳನ್ನು ನೀಡಲಾಗುವುದು.
ಒಂದುವೇಳೆ ನೀವು ಇತರರಿಗೆ ಸೋಂಕನ್ನು ಹರಡುವ ಸಾಧ್ಯತೆಯನ್ನು ಹೊಂದಿದ್ದರೆ ನಿಮ್ಮನ್ನು ಕೆಲವು ವಾರಗಳವರೆಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರುವಂತೆ ಹೇಳಲಾಗಿರುತ್ತದೆ.
ಕ್ಷಯ ರೋಗ ಮತ್ತು ಬಿಸಿಜಿ ಲಸಿಕೆಯ(ವ್ಯಾಕ್ಸಿನೇಷನ್) ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯುವುದಕ್ಕಾಗಿ ನಿಮ್ಮ ವೈದ್ಯರನ್ನು ಒಮ್ಮೆ ಭೇಟಿಯಾಗಿ.
ಗ್ಲಾಕ್ಸೊ ಸ್ಮಿತ್‌ಕ್ಲೈನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ನಿಂದ ಸಾರ್ವಜನಿಕ ಜಾಗೃತಿ ಉಪಕ್ರಮ. ಡಾ. ಅನ್ನಿ ಬೆಸೆಂಟ್ ರಸ್ತೆ, ವರ್ಲಿ, ಮುಂಬೈ 400 030, ಭಾರತ.
ಈ ಕೈಪಿಡಿಯಲ್ಲಿ ಸಿಗುವ ಮಾಹಿತಿಯು ಕೇವಲ ಸಾಮಾನ್ಯ ಜಾಗೃತಿ ಉದ್ದೇಶಗಳಿಗಾಗಿ ಮಾತ್ರ ಆಗಿರುತ್ತದೆ. ಇದರಲ್ಲಿರುವ ಯಾವುದೇ ವಿಷಯವು ವೈದ್ಯರ ಸಲಹೆಯಲ್ಲ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ವೈದ್ಯಕೀಯ ಸಂಬಂಧಿತ ವಿಚಾರಣೆಗಳಿಗಾಗಿ, ಯಾವುದೇ ಪ್ರಶ್ನೆಗಳಿಗಾಗಿ ಅಥವಾ ಸಂದೇಹಗಳಿಗಾಗಿ ನಿಮ್ಮ ವೈದ್ಯರನ್ನು ಭೇಟಿಯಾಗಿ. ಲಸಿಕೆಗೆ ಪಟ್ಟಿ ಮಾಡಿರುವ ಕಾಯಿಲೆಗಳು ಇಲ್ಲಿ ಪೂರ್ಣವಾಗಿಲ್ಲ, ಸಂಪೂರ್ಣ ಲಸಿಕಾ ವೇಳಾಪಟ್ಟಿಗಾಗಿ ನಿಮ್ಮ ಮಗುವಿನ ವೈದ್ಯರನ್ನು ಭೇಟಿ ಮಾಡಿ. ಈ ಕೈಪಿಡಿಯಲ್ಲಿ ತೋರಿಸಲಾಗುವ ವೈದ್ಯರು ಕೇವಲ ಪ್ರಾತಿನಿಧ್ಯ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಯಲ್ಲಿ ಒಬ್ಬ ನಟ ಆಗಿರುತ್ತಾರೆ. ರೋಗ ಪ್ರತಿನಿಧಿಸುವ ಚಿತ್ರಗಳು/ ಐಕಾನ್ ಗಳು ಮತ್ತು ಅನಿಮೇಷನ್ ಕೇವಲ ಪ್ರಾತಿನಿಧ್ಯ ಉದ್ದೇಶಗಳಿಗಾಗಿ ಮಾತ್ರ.